ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

                 ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

PHOTO & ವೀಡಿಯೋ ಗ್ಯಾಲರಿ

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ - ಸುತ್ತೋಲೆಗಳು

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ - ಪೂರ್ಣ ವಿಜೇತರ ಪಟ್ಟಿ (ಪ್ರಥಮ ದ್ವಿತೀಯ, ತೃತೀಯ) / ಹಣ ಸಂದಾಯ ವಿವರ