ಶಿಕ್ಷಕರ ಸೇವಾ ಸಮಿತಿ

ಶಿಕ್ಷಕರ ಸೇವಾ ಸಮಿತಿ

ಸದಾ ಶೈಕ್ಷಣಿಕ ಸೇವೆಯಲ್ಲಿ ..
The Ultimate Educational Resource Center for Teachers, Students, Learners, Job Hunters and All..
by ಕುಮಾರ್ ಸೌರಕುಲ ex.CRP ರಾಮನಗರ, M.A., B.Ed.
ರಾಜ್ಯಾಧ್ಯಕ್ಷರು, ಶಿಕ್ಷಕರ ಸೇವಾ ಸಮಿತಿ
ಪರೀಕ್ಷಾ ಪ್ರಶ್ನೆಪತ್ರಿಕೆ (8-10) FA / SA
ಇಲ್ಲಿನ ಶೈಕ್ಷಣಿಕ ಸಂಪನ್ಮೂಲಗಳು ಮಾದರಿಯಾಗಿವೆ. ಉಚಿತವಾಗಿ ಲಭ್ಯ.

ಗಾಂಧಿ ಜಯಂತಿ

          ಗಾಂಧಿ ಜಯಂತಿ – ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.